Kannada NewsKarnataka NewsLatest

*ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾದೇಶ್ ಕೊಲೆಯಾಗಿರುವ ವ್ಯಕ್ತಿ. ಬೆಂಗಳೂರಿನ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಏರ್ ಗನ್, ಚಾಕು ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button