*ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾದೇಶ್ ಕೊಲೆಯಾಗಿರುವ ವ್ಯಕ್ತಿ. ಬೆಂಗಳೂರಿನ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಏರ್ ಗನ್, ಚಾಕು ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಭೀಕರ ಅಪಘಾತ: ಖ್ಯಾತ ಡಾನ್ಸರ್ ಸಾವು*
Copy and paste this URL into your WordPress site to embed
Copy and paste this code into your site to embed