*ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಜೈಲಿನಿಂದ ನಿನ್ನೆಯಷ್ಟೇ ಬಿಡುಗಡೆಯಾಗಿ ಬಂದಿದ್ದ ಯುವಕನನ್ನು ಮಾತುಕತೆಗೆಂದು ಕರೆದು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಪರರಿಯಾಗಿದ್ದ ಘಟನೆ ಬೆಂಬಳೂರಿನ ಜೆ.ಜೆ.ನಗರದಲ್ಲಿ ನಡೆದಿತ್ತು. ವಿಜಯ್ ಕೊಲೆಯಾದ ಯುವಕ. ದೀಪು (28) ಹಾಗೂ ಅರುಣ್ (27) ಎಂಬುವವರು ವಿಜಯ್ ನನ್ನು ಹತ್ಯೆಗೈದು ಆರ್. ಆರ್ ನಗರದಲ್ಲಿ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಪಡೆದು ಆರೋಪಿಗಳ ಬಂಧನಕ್ಕೆ ಯತ್ನಿಸಿದಾಗ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಎ ಎಸ್ ಐ ಕುಮಾರ್, ಕಾನ್ಸ್ ಟೇಬಲ್ ಕರೀಂ … Continue reading *ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್*