*ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್*
ಪ್ರಗತಿವಾಹಿನಿ ಸುದ್ದಿ: ಜೈಲಿನಿಂದ ನಿನ್ನೆಯಷ್ಟೇ ಬಿಡುಗಡೆಯಾಗಿ ಬಂದಿದ್ದ ಯುವಕನನ್ನು ಮಾತುಕತೆಗೆಂದು ಕರೆದು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಪರರಿಯಾಗಿದ್ದ ಘಟನೆ ಬೆಂಬಳೂರಿನ ಜೆ.ಜೆ.ನಗರದಲ್ಲಿ ನಡೆದಿತ್ತು.Home add -Advt ವಿಜಯ್ ಕೊಲೆಯಾದ ಯುವಕ. ದೀಪು (28) ಹಾಗೂ ಅರುಣ್ (27) ಎಂಬುವವರು ವಿಜಯ್ ನನ್ನು ಹತ್ಯೆಗೈದು ಆರ್. ಆರ್ ನಗರದಲ್ಲಿ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ ಪಡೆದು ಆರೋಪಿಗಳ ಬಂಧನಕ್ಕೆ ಯತ್ನಿಸಿದಾಗ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಎ ಎಸ್ ಐ ಕುಮಾರ್, ಕಾನ್ಸ್ … Continue reading *ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್*
Copy and paste this URL into your WordPress site to embed
Copy and paste this code into your site to embed