*ಮುಲಾಜಿಲ್ಲದೇ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮಳೆ ಅವಾಂತರದಿಂದ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದ ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. Home add -Advt ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ … Continue reading *ಮುಲಾಜಿಲ್ಲದೇ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed