*ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡುವ ನೆಪದಲ್ಲಿ ಕೆರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡುವುದಾಗಿ ಹೇಳಿ ನಂಬಿಸಿ ಅಪ್ರಾಪ್ತೆಯನ್ನು ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯತೀಶ್ (26) ಎಂಬ ಯುವಕ ಅಪ್ರಾಪ್ತೆಯನ್ನು ಹುಟ್ಟುಹಬ್ಬಕ್ಕೆ ಕೇಕ್ ಕತ್ತರಿಸುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಕೇಕ್ ಕಟ್ ಮಾಡಿದ ಬಳಿಕ ಕಾಮುಕ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt *ಬೆಳಗಾವಿಯಿಂದ ಎಥನಾಲ್ ಸಾಗಿಸುತ್ತಿದ್ದ ವಾಹನ … Continue reading *ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡುವ ನೆಪದಲ್ಲಿ ಕೆರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed