*BREAKING: ದರೋಡೆ ಪ್ರಕರಣ: 5.30 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಹಾಡಹಗಲೇ ನಡೆದಿದ್ದ ಬರೋಬ್ಬರಿ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು 5 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದಲ್ಲಿ 5.30 ಕೋಟಿ ಹಣವನ್ನು ದರೋಡೆಕೋರರಿಂದ ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದಾರೆ. ಎಸ್ಕೇಪ್ ಆಗಿರುವ ದರೋಡೆಕೋರರಿಗಾಗಿ ಶೋಧಕಾರ್ಯ ಮುಂದುವರೆದಿದೆ.Home add -Advt ದರೋಡೆ ಪ್ರಕರಣದಲ್ಲಿ ಆಂಧ್ರದ ಚಿತ್ತೂರು ಬಳಿ ಇನ್ನೋವಾ ಕಾರನ್ನು ವಶಕ್ಕೆ ಪದೆದಿದ್ದ ಪೊಲೀಸರು, ಓರ್ವ ಕಾನ್ಸ್ ಟೇಬಲ್ ಸೇರಿದಂತೆ … Continue reading *BREAKING: ದರೋಡೆ ಪ್ರಕರಣ: 5.30 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು*