*BREAKING: 7.11 ಕೋಟಿ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಡೇರಿ ಸರ್ಕಲ್ ನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದರೋಡೆ ಪ್ರಕರಣದಲ್ಲಿ ಹೈದರಾಬಾದ್ ನ ಲಾಡ್ಜ್ ವೊಂದರಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ 70 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ಬೆಂಗಳೂರು ದರೋಡೆ ಪ್ರಕರಣದಲ್ಲಿ ಪೊಲೀಸರು ಈ ವರೆಗೆ ಕಿಂಕ್ ಪಿನ್ ಕಾನ್ಸ್ ಟೇಬಲ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು … Continue reading *BREAKING: 7.11 ಕೋಟಿ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳು ವಶಕ್ಕೆ*
Copy and paste this URL into your WordPress site to embed
Copy and paste this code into your site to embed