*ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕೆಲ ದಿನಗಳ ಹಿಂದೆ ಬಿರುಗಾಳಿ ಮಳೆಯಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರದ ಕೊಂಬೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಯುವಕ ಇಂದು ಕೊನೆಯುಸಿರೆಳೆದಿದ್ದಾರೆ. 29 ವರ್ಷದ ಅಕ್ಷಯ್ ಮೃತ ಯುವಕ. ತಲೆಯ ಮೇಲೆ ಮರದ ಕೊಂಬೆ ಬಿದ್ದು ತಲೆಯ ಭಾಗಕ್ಕೆ ಗಂಭೀರವಾದ ಪೆಟ್ಟು ಬಿದ್ದಿತ್ತು. ಬೆಂಗಳೂರಿನ ಜಯನಗರದ ಅಪೊಲೋ ಆಸ್ಪತ್ರೆಗೆ ಯುವಕನನ್ನು ದಾಖಲಿಸಲಾಗಿತ್ತು. ರಕ್ತಸ್ರಾವ … Continue reading *ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು*