*ಕೆಟ್ಟುನಿಂತಿದ್ದ ಆಟೋದಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ಕೆಟ್ಟುನಿಂತಿದ್ದ ಆಟೋದಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ತಿಲಕನಗರದಲ್ಲಿ ಈ ಘಟನೆ ನಡೆದಿತ್ತು. ಸಲ್ಮಾ ಎಂಬಾ ಮಹಿಳೆಯ ಶವ ಆಟೋವೊಂದರಲ್ಲಿ ಮೂಟೆ ಕಟ್ಟಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಲ್ಮಾಳ ಪ್ರಿಯಕರ ಸುಬ್ರಹ್ಮಣಿ ಆಕೆಯ ತಲೆಗೆ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ಬಯಲಾಗಿದೆ. ಮೃತ ಸಲ್ಮಾ ನಾಲ್ಕು ಮಕ್ಕಳ ತಾಯಿ. ಪತಿ ಸಾವನ್ನಪ್ಪಿದ ಬಳಿಕ ಸಲ್ಮಾ … Continue reading *ಕೆಟ್ಟುನಿಂತಿದ್ದ ಆಟೋದಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*