*9 ತಿಂಗಳ ಮಗುವಿಗೂ ಕೊರೊನಾ ಸೋಂಕು: ಮತ್ತೆ ಹೆಚ್ಚುತ್ತಿದೆ ಮಹಾಮಾರಿ ವೈರಸ್*

ಪ್ರಗತಿವಾಹಿನಿ ಸುದ್ದಿ: ಮತ್ತೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ದೇಶ ಹಾಗೂ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿದ್ದು, ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಿವಾಸಿ ಕಂದಮ್ಮನಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಮಗುವನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ … Continue reading *9 ತಿಂಗಳ ಮಗುವಿಗೂ ಕೊರೊನಾ ಸೋಂಕು: ಮತ್ತೆ ಹೆಚ್ಚುತ್ತಿದೆ ಮಹಾಮಾರಿ ವೈರಸ್*