*ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು*
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೀಗಿಹಳ್ಳಿ ಗೇಟ್ ಬಳಿ ನಡೆದಿದೆ. ಮಾಗಡಿ ರಸ್ತೆಯ ಸೀಗಿಹಳ್ಳಿ ಗೇ ಬಳಿ ಈ ದುರಂತ ಸಂಭವಿಸಿದೆ. ಸತೀಶ್ ಎನ್ನುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಇದಾಗಿದೆ. ಬಿಲ್ಡಿಂಗ್ ನಲ್ಲಿ ವುಡ್ ವರ್ಕ್ ನಡೆಯುತ್ತಿತ್ತು. ಈ ವೇಳೆ ಕೆಲಸಗಾರರು ಬಳಸುತ್ತಿದ್ದ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ಕಟ್ಟಡ ಧಗಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಕಟ್ಟಡದಲ್ಲಿ ಒಟ್ಟು 6 ಕಾರ್ಮಿಕರು ಕೆಲಸ ಮಾಡುತ್ತಿದ್ದರು. … Continue reading *ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು*
Copy and paste this URL into your WordPress site to embed
Copy and paste this code into your site to embed