*ಹಸುಗಳ ಕೆಚ್ಚಲು ಕೊಯ್ದ ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮೆರೆದಿದ್ದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪಾರಣ್ ಮೂಲದ ಸೈಯದ್ ನಸ್ರು ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಕೃತ್ಯ ನಡೆದ 50 ಮೀಟರ್ ದೂರದಲ್ಲಿ ಪ್ಲಾಸ್ಟಿಕ್, ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಕೆಲಸ ಮಡುತ್ತಿದ್ದ. ಕುಡಿದ ಅಮಲಿನಲ್ಲಿ ಆರೋಪಿ ಹಸುಗಳ ಕೆಚ್ಚಲು ಕೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಜನವರಿ 24ರವರೆಗೆ … Continue reading *ಹಸುಗಳ ಕೆಚ್ಚಲು ಕೊಯ್ದ ಓರ್ವ ಆರೋಪಿ ಅರೆಸ್ಟ್*