*ಭಾರಿ ಅಗ್ನಿ ಅವಘಡ: 40ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿ*
ಪ್ರಗತಿವಾಹಿನಿ ಸುದ್ದಿ: ಕೂಲಿ ಕಾರ್ಮಿಕರು ವಾಸವಾಗಿದ್ದ 40 ಕ್ಕೂ ಹೆಚ್ಚು ಶೆಡ್ ಗಳಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯರಸ್ತೆಯ ಬಳಿ ಇರುವ 40 ಶೆಡ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಲಿ ಕಾರ್ಮಿಕರ ಶೆಡ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕಾರ್ಮಿಕರು ಉಟ್ಟ ಬಟ್ಟೆಯಲ್ಲಿ ಹೊರಗೋಡಿ ಬಂದಿದ್ದಾರೆ.Home add -Advt ಶೆಡ್ ನಲ್ಲಿದ್ದ ಕರಮಿಕರ ಬಟ್ಟೆ, ದಿನಸಿ ಸಾಮಾನುಗಳು, ಅಪಾರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಶೆಡ್ ನಲ್ಲಿದ್ದ ಕಾರ್ಮಿಕರು ಆಟಿಕೆ ತಯಾರಿಸುವ ಫ್ಯಾಕ್ಟರಿಯಲ್ಲಿ … Continue reading *ಭಾರಿ ಅಗ್ನಿ ಅವಘಡ: 40ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿ*
Copy and paste this URL into your WordPress site to embed
Copy and paste this code into your site to embed