*ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದ ದುಬಾರಿ ದುನಿಯಾ ಆರಂಭ*

ಹಾಲು, ಟೋಲ್ ನಿಂದ ಹಿಡಿದು ಕಸದವರೆಗೂ ಟ್ಯಾಕ್ಸ್ ಹೆಚ್ಚಳ ಪ್ರಗತಿವಾಹಿನಿ ಸುದ್ದಿ: ತಿಂಗಳ ಮೊದಲ ದಿನವೇ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದೆ. ಇಂದಿನಿಂದ ನಂದಿನಿ ಹಾಲಿನ ದರ ಲೀಟರ್ ಗೆ 4 ರೂಪಾಯಿ ಹೆಚ್ಚಳವಾಗಿದೆ. ಮೊಸರಿನ ದರದಲ್ಲಿಯೂ ಏರಿಕೆಯಾಗಿದೆ. ಇದರ ಜೊತೆಗೆ ವಿದ್ಯುತ್ ಬಿಲ್ ಯೂನಿಟ್ ದರದಲ್ಲಿ ಇಂದಿನಿಂದ ಹೆಚ್ಚಳವಾಗಲಿದೆ.Home add -Advt ಹಾಲು, ಮೊಸರು, ವಿದ್ಯುತ್ ಬಿಲ್ ಏರಿಕೆ ಜೊತೆಗೆ ಬೆಂಗಳೂರಿಗರು ಕಸಕ್ಕೂ ಟ್ಯಾಕ್ಸ್ ಕಟ್ಟಬೇಕು. … Continue reading *ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದ ದುಬಾರಿ ದುನಿಯಾ ಆರಂಭ*