*ರಣಬಿಸಿಲ ತಾಪಕ್ಕೆ ಕಂಗಾಲಾದ ಜನರು: ಈ ಬಾರಿ ಉಷ್ಣಾಘಾತ ಸಂಬಂಧಿತ ಸಾವು ಹೆಚ್ಚಳ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರು ಕಾದ ಕಾವಲಿಯಂತಾಗಿದೆ. ಬಿಸಿಲಿನ ಝಳಕ್ಕೆ ಜನರು ಹೈರಾಣಾಗಾದಿದ್ದು, ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು, ಉಷ್ಣಾಲೆ ಬೀಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಉಷ್ಣಹವೆಯಿಂದಾಗಿ ಉಸಿರಾಡುವುದೂ ಕಷ್ಟವಾಗುತ್ತಿದೆ. ಈ ಬಾರಿ ಬಿಸಿಗಾಳಿ, ಉಷ್ಣ ಅಲೆ ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಲಿದೆ.Home add -Advt ಉಷ್ಣಾಘಾತಕ್ಕೆ ಸಂಬಂಧಿಸಿದ ಸಾವುಗಳ … Continue reading *ರಣಬಿಸಿಲ ತಾಪಕ್ಕೆ ಕಂಗಾಲಾದ ಜನರು: ಈ ಬಾರಿ ಉಷ್ಣಾಘಾತ ಸಂಬಂಧಿತ ಸಾವು ಹೆಚ್ಚಳ ಎಚ್ಚರಿಕೆ*