*ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಗಳ್ಲಲಿ ಹಾಗೂ ರಾಯಚೂರು, ಯಾದಗಿರಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಕರ್ನಾಟಕದಾದ್ಯಂತ … Continue reading *ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed