*ವರುಣಾರ್ಭಟಕ್ಕೆ ಕುಸಿದ ಕಾಂಪೌಂಡ್ ಗೋಡೆ: ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸಿದ್ದು, ಕಾಂಪೌಂಡ್ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ರಾತ್ರಿ ಸುರಿದ ಮಳೆಗೆ ಗೋಡೆ ನೆನೆದಿದ್ದು, ಏಕಾಏಕಿ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿ ಶಶಿಕಲಾ ಮೃತಪಟ್ಟಿದ್ದಾರೆ. ಬೆಂಗಳೂರಿನಾದ್ಯಂತ ಮತ್ತೆ ಮಳೆ ಅಬ್ಬರ ಜೋರಾಗಿದ್ದು, ಇಂದು ಮಧ್ಯಾಹ್ನದ ಬಳಿಕ ಗುಡುಗು ಸಿಡಿಲಬ್ಬರದ ಮಳೆ … Continue reading *ವರುಣಾರ್ಭಟಕ್ಕೆ ಕುಸಿದ ಕಾಂಪೌಂಡ್ ಗೋಡೆ: ಮಹಿಳೆ ಸಾವು*