*ಸತ್ಯದ ಕಡೆಗೆ ಹೋಗುತ್ತೇನೆಂದು ಪತ್ರ ಬರೆದಿಟ್ಟು ನಾಪತ್ತೆಯಾದ ಕಾಲೇಜು ವಿದ್ಯಾರ್ಥಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ನಾಪತ್ತೆಯಾಗುತ್ತಿರುವ ಪ್ರಕರಣ, ಮನೆ ಬಿಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಬಿ.ಕಾಂ ವಿದ್ಯಾರ್ಥಿ ಅಧರ್ಮದ ಜಗತ್ತು ತೊರೆದು, ಸತ್ಯದ ಕಡೆಗೆ ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಮೋಹಿತ್ ಋಷಿ ನಾಪತ್ತೆಯಾಗಿರುವ ಬಿ.ಕಾಂ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ. ಬಿಇಎಲ್ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ ಮೋಹಿತ್, ಜನವರಿ 16ರಂದು ಬೆಳಗಿನ ಜಾವ ಮನೆಯಲ್ಲಿ ಮೊಬೈಲ್ ಬಿಟ್ಟು, … Continue reading *ಸತ್ಯದ ಕಡೆಗೆ ಹೋಗುತ್ತೇನೆಂದು ಪತ್ರ ಬರೆದಿಟ್ಟು ನಾಪತ್ತೆಯಾದ ಕಾಲೇಜು ವಿದ್ಯಾರ್ಥಿ*
Copy and paste this URL into your WordPress site to embed
Copy and paste this code into your site to embed