Kannada NewsKarnataka NewsLatest

*ಬೆಳ್ಳಂ ಬೆಳಿಗ್ಗೆ IT ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ-ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ 8ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ಕಂಪನಿಗಳ ಮೇಲೆ ದಾಳಿ ನಡೆಸಿದ್ದಾರೆ. ಹಲವು ಖಾಸಗಿ ಕಂಪನಿಗಳ ಮೇಲೆ ಈ ದಾಲಿ ನಡೆದಿದೆ.

ಖಾಸಗಿ ಕಂಪನಿಗಳಿಂದ ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button