*ಬೆಳ್ಳಂ ಬೆಳಿಗ್ಗೆ IT ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ-ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 8ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ಕಂಪನಿಗಳ ಮೇಲೆ ದಾಳಿ ನಡೆಸಿದ್ದಾರೆ. ಹಲವು ಖಾಸಗಿ ಕಂಪನಿಗಳ ಮೇಲೆ ಈ ದಾಲಿ ನಡೆದಿದೆ. ಖಾಸಗಿ ಕಂಪನಿಗಳಿಂದ ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. *ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಟಿ.ಸಿ … Continue reading *ಬೆಳ್ಳಂ ಬೆಳಿಗ್ಗೆ IT ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed