*ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ*
ಪ್ರಗತಿವಾಹಿನಿ ಸುದ್ದಿ: ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣಗಳು ಕಳ್ಳತನವಾಗಿರುವ ಘಟನೆ ನಡೆದಿದೆ.Home add -Advt ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಏರ್ ಪೋರ್ಟ್ ಸಿಬ್ಬಂದಿಯೇ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ವಜ್ರಾಭರಣಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿವೆ. ಏರ್ ಪೋರ್ಟ್ ನಲ್ಲಿ ಮಹಿಳೆ ಚೆಕ್ ಇನ್ ನಲ್ಲಿ ಚಿನ್ನಾಭರಣ ತೋರಿಸಿ ಬ್ಯಾಗ್ … Continue reading *ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ*
Copy and paste this URL into your WordPress site to embed
Copy and paste this code into your site to embed