*ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ:ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಮೂರು … Continue reading *ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ:ಸಚಿವ ಪ್ರಲ್ಹಾದ ಜೋಶಿ*