*ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಶೀಘ್ರ ಆರಂಭ* *ಇಷ್ಟರಲ್ಲೇ ವೇಳಾಪಟ್ಟಿ ಬಿಡುಗಡೆ ಎಂದ ಸಚಿವ ಪ್ರಹ್ಲಾದ ಜೊಶಿ*

*ಬೆಳಗಾವಿವರೆಗೆ ವಂದೇ ಭಾರತ್ ವಿಸ್ತರಣೆಗೆ ಸಚಿವ ಅಶ್ವಿನಿ ವೈಷ್ಣವ್ ಸಮ್ಮತಿ: ಪ್ರಹ್ಲಾದ್ ಜೋಶಿ ಹೇಳಿಕೆ* *– ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ದೆಹಲಿ ಕಚೇರಿಯಲ್ಲಿ ಸಭೆ, ಚರ್ಚೆ* ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ಅತೀ ಶೀಘ್ರದಲ್ಲಿಯೇ ಬೆಳಗಾವಿ – ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, … Continue reading *ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಶೀಘ್ರ ಆರಂಭ* *ಇಷ್ಟರಲ್ಲೇ ವೇಳಾಪಟ್ಟಿ ಬಿಡುಗಡೆ ಎಂದ ಸಚಿವ ಪ್ರಹ್ಲಾದ ಜೊಶಿ*