*ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ*: *ಪತ್ನಿಯ ಕುಟುಂಬವನ್ನೇ ಮುಗಿಸಿದ ಪತಿ!*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಕ್ಯಾಬ್ ಚಾಲಕ ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹಗಳನ್ನು ಬೇರೆ ಬೇರೆ ಸ್ಥಳಗಳಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ರೂಪವತಿ, ಆಕೆಯ ಮಗಳು ಸುನೀತಾ, ಪುತ್ರರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯಂದಿರಾದ ದಿವ್ಯಾ ಮತ್ತು ನಳಿನಿ ಹಾಗೂ … Continue reading *ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ*: *ಪತ್ನಿಯ ಕುಟುಂಬವನ್ನೇ ಮುಗಿಸಿದ ಪತಿ!*