*ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್ ವಿರೋಧ, ಇದು ಕನ್ನಡಿಗರಿಗಾಗಿಯೇ ಇರಬೇಕು: ಆರ್.ಅಶೋಕ್ ಒತ್ತಾಯ*
ಪ್ರಗತಿವಾಹಿನಿ ಸುದ್ದಿ: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. … Continue reading *ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್ ವಿರೋಧ, ಇದು ಕನ್ನಡಿಗರಿಗಾಗಿಯೇ ಇರಬೇಕು: ಆರ್.ಅಶೋಕ್ ಒತ್ತಾಯ*
Copy and paste this URL into your WordPress site to embed
Copy and paste this code into your site to embed