*ಬೆಂಗಳೂರು-ಹುಬ್ಬಳ್ಳಿ ನಡುವೆ ಈ ರೈಲುಗಳು ರದ್ದು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಯಾಣಿಕರ ಗಮನಕ್ಕೆ… ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಎರಡು ರೈಲುಗಳನ್ನು ನೈಋತ್ಯ ರೈಲ್ವೆ ಇಲಾಖೆ ತಾತ್ಕಾಲಿಕವಾಗಿ ರದ್ದು ಮಾಡಿದೆ.Home add -Advt ಕಾರಣಾಂತರದಿಂದಾಗಿ ನವೆಂಬರ್ 20 ಹಾಗೂ ನವೆಂಬರ್ 21ರಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ರೆರಡು ರೈಲುಗಳನ್ನು ರದ್ದು ಮಾಡಲಾಗಿದೆ. ರೈಲು ಸಂಖ್ಯೆ 07340 ಮತ್ತು 07339 ಕೆ ಎಸ್ ಆರ್ ಬೆಂಗಳೂರು- ಎಸ್ ಎಸ್ ಎಸ್ ಹುಬ್ಬಳ್ಳಿ ಹಾಗೂ ಕೆ ಎಸ್ ಆರ್ ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. … Continue reading *ಬೆಂಗಳೂರು-ಹುಬ್ಬಳ್ಳಿ ನಡುವೆ ಈ ರೈಲುಗಳು ರದ್ದು*