*ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್*
ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು. ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 … Continue reading *ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್*
Copy and paste this URL into your WordPress site to embed
Copy and paste this code into your site to embed