*ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಇಲ್ಲಿದೆ ಸಭೆಯ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆನಡೆಯಿತು. ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.Home add -Advt ಸಭೆಯ ಹೈಲೈಟ್ಸ್: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ಇಂದು ನಡೆಸಿದ್ದೇನೆ. ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ … Continue reading *ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಇಲ್ಲಿದೆ ಸಭೆಯ ಹೈಲೈಟ್ಸ್*