*ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅದ್ಧೂರಿ ಚಾಲನೆ; ಕಂಬಳ ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಕಂಬಳದ ಕಲರವ ಜೋರಾಗಿದೆ. ಅರಮನೆ ಮೈದಾನದಲ್ಲಿ ಕಂಬಳೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಅರಮನೆ ಮೈದಾನದಲ್ಲಿ ದೀಪ ಬೆಳಗುವ ಮೂಲಕ ಕಂಬಳದ ಜೋಡು ಕರೆ -ರಾಜ ಮಹಾರಾಜ ಟ್ರ್ಯಾಕ್ ನ್ನು ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಸೇರಿದಂತೆ ಹಲವರು … Continue reading *ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅದ್ಧೂರಿ ಚಾಲನೆ; ಕಂಬಳ ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್*