*ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಕಂಬಳ ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. … Continue reading *ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*