GIT add 2024-1
Laxmi Tai add
Beereshwara 33

*ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಕ ಮಹೋತ್ಸಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 15ರಿಂದ 23ವರೆಗೆ ಕರಗ ಮಹೋತ್ಸವ ನಡೆಯಲಿದೆ.

ಏಪ್ರಿಲ್ 23ರ ಚೈತ್ರ ಪೂರ್ಣಮಿಯಂದು ಕರ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಕರಗ ಹೊರುತ್ತಿದ್ದಾರೆ

Emergency Service

ಧರ್ಮರಾಯಸ್ವಾಮಿ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ನಡೆಸಿದ ಸಭೆಯಲ್ಲಿ ಜ್ಞಾನೇಂದ್ರ ಅವರನ್ನು ಕರಗ ಹೊರುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಯಿತು.


Bottom Add3
Bottom Ad 2