*ಪ್ರಯಾಣಿಕರಿಗೆ ಗುಡ್ ನ್ಯೂಸ್*: *ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನಲ್ಲಿಂದು ಇಂದು ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಪ್ರಹ್ಲಾದ್ ಜೋಶಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಸಚಿವಾರದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಹೆಚ್,ಡಿ ಕುಮಾರಸ್ವಾಮಿ, ಸಂಸದ ತೇಜಸ್ವಿಸೂರ್ಯ, ಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಉಪಸ್ಥಿತರಿದ್ದರು. ಬೆಂಗಳೂರು-ಮುಂಬೈ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಮೊದಲಿಗೆ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್*: *ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed