*ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಜೂನ್ ಅಂತ್ಯದೊಳಗೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಆಶಯದಂತೆ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸಂಪರ್ಕ ಸೇತುವಾಗಿ “ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು” ಜೂನ್ ಅಂತ್ಯದೊಳಗೆ ಸಂಚಾರ ಆರಂಭಿಸಲಿದೆ. ಅಲ್ಲದೆ, ನಂತರದ ದಿನಗಳಲ್ಲಿದು “ವಂದೇ ಭಾರತ್ ಸ್ಲೀಪರ್” ರೈಲಾಗಿ ಪರಿವರ್ತನೆಗೊಳ್ಳುವ ಸೂಚನೆ ಸಹ ಸಿಕ್ಕಿದೆ. ಈ ಕುರಿತಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ … Continue reading *ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಜೂನ್ ಅಂತ್ಯದೊಳಗೆ ಆರಂಭ*