*ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸಂಚರಿಸಲಿದೆ. ಸಂಸದ ಪಿ.ಸಿ. ಮೋಹನ್ ಅವರ ಪ್ರಯತ್ನದಿಂದ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪ್ರಯಾಣದ ಸಮಯ ಗಣನೀಯವಾಗಿ ಕಡಿಮೆಯಾಗಿ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ. ಡಿಸೆಂಬರ್ 2 ರಂದು ನೈಋತ್ಯ ರೈಲ್ವೆ (SWR) … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ*