*ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ವೇಳಾಪಟ್ಟಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಚಾಲನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ತಾಅತ್ಕಾಲೈಕ ವೇಳಾಪಟ್ಟಿಯಲ್ಲಿ ಪ್ರಯಾಣದ ಅವಧಿ ಬಗ್ಗೆ ವಿವರಿಸಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ದಿನಾಂಕ ನಿಗದಿಯಾಗಿದ್ದು, ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದೇ ಚಾಲನೆ ದೊರೆಯಲಿದೆ.’ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಬೆಂಗಳೂರಿನ ಎಸ್‌ಎಂವಿಟಿ (SMVT) ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ವರೆಗೆ … Continue reading *ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ವೇಳಾಪಟ್ಟಿ*