*ಫ್ಲೈಓವರ್‌ನಿಂದ ಪಲ್ಟಿ ಹೊಡೆದು ಕೆಳಗೆ ಬಿದ್ದ ಕಾರು: ಮಹಿಳೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಪಲ್ಟಿ ಹೊಡೆದು ಕೆಳಗೆ ಬಿದ್ದ ಘಟನೆ ನಡೆದಿದ್ದು, ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಂಡ್ಯದ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉಮ್ಮಡಹಳ್ಳಿ ಗೇಟ್ ಸಮೀಪ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎಕ್ಸ್‌ಪ್ರೆಸ್‌ವೇ ಫ್ಲೈ ಓವರ್‌ನಿಂದ ಹಾರಿದ ಕಾರು ಅಂಡರ್ ಪಾಸ್‌ಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಅಂಜನಾ (32) … Continue reading *ಫ್ಲೈಓವರ್‌ನಿಂದ ಪಲ್ಟಿ ಹೊಡೆದು ಕೆಳಗೆ ಬಿದ್ದ ಕಾರು: ಮಹಿಳೆ ದುರ್ಮರಣ*