*ಪಿಂಕ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರ ಸಂಭ್ರಮ*: *ಗುಲಾಬಿ ಹೂ ನೀಡಿ ಸ್ವಾಗತಿಸಿದ ಸಚಿವ*

ಪ್ರಗತಿವಾಹಿನಿ ಸುದ್ದಿ: ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಇಂದಿನಿಂದ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ. ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೆಟ್ರೋ ಪ್ರಯಾಣ ಆರಂಭಿಸಿದವರಿಗೆ ಸಚಿವ ಕೃಷ್ಣ ಬೈರೇಗೌಡ ಗುಲಾಬಿ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಪಿಂಕ್ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಬೆಳಗ್ಗೆಯಿಂದ ಸಾರ್ವಜನಿಕ ಸಂಚಾರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗ್ಗೆ ಸುದ್ದುಗುಂಟೆಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಭೇಟಿ … Continue reading *ಪಿಂಕ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರ ಸಂಭ್ರಮ*: *ಗುಲಾಬಿ ಹೂ ನೀಡಿ ಸ್ವಾಗತಿಸಿದ ಸಚಿವ*