*ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ*

ಪ್ರಗತಿವಾಹಿನಿ ಸುದ್ದಿ: ಫಾರ್ಮ್‌ 7 ಸಲ್ಲಿಸಿದವರ ವಿರುದ್ಧ ಎಫ್‌ಐಆರ್‌ ದಾಖಲಿಸುವುದನ್ನು ನಿಲ್ಲಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ನಾಯಕರು ಪೊಲೀಸ್ ಮಹಾ ನಿರ್ದೇಶಕರಿಗೆ ಆಗ್ರಹ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರೊಂದಿಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲೇ ಗೂಂಡಾಗಿರಿ ಮಾಡುತ್ತಿದೆ. … Continue reading *ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ*