*ಸಾಮಾಜಿಕ ಜಾಲ ತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿರುವ 80ರ ದಶಕದ ಫೋಟೋಗಳು: ಸಾರ್ವಜನಿಕರಿಗೆ ಪೊಲೀಸರಿಂದ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕಳೆದ ಎರಡು ಮೂರು ದಿನಗಳಿಂದ ಭಾರಿ ಟ್ರೆಂಡ್ ಸೃಷ್ಟಿಸುತ್ತಿರುವ 80 ರ ದಶಕದ ರೆಟ್ರೋ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿವೆ. ಆದರೆ ಈ ಫೋಟೋ ಎಡಿಟಿಂಗ್ ಹಾಗೂ ರೆಟ್ರೋ ಫೋಟೊಗಳ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ರೆಟ್ರೋ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ. ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸೈಬರ್ ವಂಚಕರು … Continue reading *ಸಾಮಾಜಿಕ ಜಾಲ ತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿರುವ 80ರ ದಶಕದ ಫೋಟೋಗಳು: ಸಾರ್ವಜನಿಕರಿಗೆ ಪೊಲೀಸರಿಂದ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed