*ಲೇಡಿಸ್ ಪಬ್‌ಗಳ ಮೇಲೆ ಪೊಲೀಸರ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಲೇಡಿಸ್ ಪಬ್‌ಗಳ ಮೇಲೆ ತಡರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಖುದ್ದು ಪೊಲೀಸ್ ಆಯುಕ್ತರ ನೇತೃತ್ವದಲ್ಲಿಯೇ ಈ ದಾಳಿ ನಡೆದಿದೆ. ಪಬ್‌ಗಳು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿವೆಯೇ, ಅದರಲ್ಲೂ ವಿಶೇಷವಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಬಂದ್ ಆಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ದಾಳಿಯ ಮುಖ್ಯ ಉದ್ದೇಶವಾಗಿತ್ತು. ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿರುವ ಲೇಡಿಸ್ ಪಬ್ ಗಳ ಮೇಲೆ ಖುದ್ದು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬ್ರಿಗೇಡ್ ಗಾರ್ಡನ್, ಪೇಜ್ ತ್ರೀ … Continue reading *ಲೇಡಿಸ್ ಪಬ್‌ಗಳ ಮೇಲೆ ಪೊಲೀಸರ ದಿಢೀರ್ ದಾಳಿ*