*ವಿಕೃತಕಾಮಿ ಮೇಲೆ ಪೊಲೀಸರ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಪಿಜಿಗಳಿಗೆ ನುಗ್ಗಿ ಅಸಭ್ಯ ವರ್ತನೆ, ಅತ್ಯಾಚಾರಕ್ಕೆ ಯತ್ನ ಸೇರಿದಂತೆ ಹಲವು ಪ್ರಕರಣಗಳಗಳಲಿ ಭಾಗಿಯಾಗಿದ್ದ ವಿಕೃತಕಾಮಿ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕಾರಣ ಗುಂಡಿನ ದಾಳಿ ನಡೆಸಿ ವಿಕೃತ ಕಾಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಟ್ಟ ನರೇಶ್ ಬಂಧಿತ ಆರೋಪಿ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ, ಅತ್ಯಾಚಾರ ಯತ್ನ ಸೇರಿ ಆರೋಪಿ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು … Continue reading *ವಿಕೃತಕಾಮಿ ಮೇಲೆ ಪೊಲೀಸರ ಫೈರಿಂಗ್*