*ಆರೋಪಿಯನ್ನು ಬಂಧಿಸಲು ತೆರಳಿದ್ದ ಬೆಂಗಳೂರು ಪೊಲೀಸರು ರಾಜಸ್ಥಾನದಲ್ಲಿ ಲಾಕ್: ಏನಿದು ಘಟನೆ?*

ಪ್ರಗತಿವಾಹಿನಿ ಸುದ್ದಿ: ಆರೋಪಿಯನ್ನು ಬಂಧಿಸಲೆಂದು ರಾಜಸ್ಥಾನಕ್ಕೆ ಹೋಗಿದ್ದ ಬೆಂಗಳೂರು ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟು ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಘಟನೆ ನಡೆದಿದೆ.Home add -Advt ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್‌ ಪೊಲೀಸರು ರಾಜಸ್ಥಾನದ ಜೈಪುರದಲ್ಲಿ ಟ್ರ್ಯಾಪ್‌ ಆಗಿದ್ದಾರೆ. ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್‌ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ‍್ಯಾಪ್ ಆದ ಪೊಲೀಸರು. ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ … Continue reading *ಆರೋಪಿಯನ್ನು ಬಂಧಿಸಲು ತೆರಳಿದ್ದ ಬೆಂಗಳೂರು ಪೊಲೀಸರು ರಾಜಸ್ಥಾನದಲ್ಲಿ ಲಾಕ್: ಏನಿದು ಘಟನೆ?*