*ಭಾರಿ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ*

ಕಾಲೇಜು ವಿದ್ಯಾರ್ಥಿಗಳು, ಮುಖ್ಯಸ್ಥರಿಗೆ ಮಹತ್ವದ ಸೂಚನೆ ನೀಡಿದ ಡಿಸಿ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ಅ.23 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ … Continue reading *ಭಾರಿ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ*