*ಯುವತಿ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಆಡುಗೋಡಿ ನಿವಾಸಿ ಮುಕೇಶ್ವರ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪೊಲೀಸರು ಆತನ ಮನೆಯಲ್ಲಿಯೇ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ.Home add -Advt ಶನಿವಾರ ರಾತ್ರಿ ಕೋರಮಂಗಲದ ಪಬ್ ನಿಂದ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಬೈಕ್ ಕೆಟ್ಟು ಹೋಗಿತ್ತು. ಈ ವೇಳೆ ಡ್ರಾಪ್ … Continue reading *ಯುವತಿ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್*