*2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ*
ಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ ₹4,561 ಕೋಟಿ ಸಾಲ, ಒಡಂಬಡಿಕೆಗೆ ಅಂಕಿತ ಪ್ರಗತಿವಾಹಿನಿ ಸುದ್ದಿ: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಅಂಕಿತ ಹಾಕಲಾಯಿತು. ಕೆ-ರೈಡ್ ಪರವಾಗಿ ಸಂಸ್ಥೆಯ … Continue reading *2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ*
Copy and paste this URL into your WordPress site to embed
Copy and paste this code into your site to embed