*ಎಐ, ಡೀಪ್ ಟೆಕ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಜಾಗತಿಕ ಕೇಂದ್ರವಾಗುವುದು ಕರ್ನಾಟಕದ ಗುರಿ*: *ಸಿಎಂ ಡಿ ಕೆ ಶಿವಕುಮಾರ್*

ಕರ್ನಾಟಕದಲ್ಲಿ 24,000 ನವೋದ್ಯಮಗಳು: ಎಲಿವೇಟ್ ಮೂಲಕ 1500 ನವೋದ್ಯಮಗಳಿಗೆ ಬೆಂಬಲ ಪ್ರಗತಿವಾಹಿನಿ ಸುದ್ದಿ: “ಉದ್ಯಮಗಳ ಬೆಳವಣಿಗೆಗೆ ಪೂರಕವಾದ ನೀತಿಗಳು, ಬಲಿಷ್ಠ ಸಂಶೋಧನಾ ಕೇಂದ್ರಗಳು, ಸಮೃದ್ಧವಾಗ ನವೋದ್ಯಮ ಪರಿಸರ ವ್ಯವಸ್ಥೆ, ಕೌಶಲ್ಯಯುತ ಮಾನವ ಸಂಪನ್ಮೂಲದೊಂದಿಗೆ ಕರ್ನಾಟಕ ರಾಜ್ಯವು ಎಐ, ಡೀಪ್ ಟೆಕ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಜಾಗತಿಕ ಕೇಂದ್ರವಾಗುವ ಗುರಿ ಹೊಂದಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ಅನ್ನು ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. … Continue reading *ಎಐ, ಡೀಪ್ ಟೆಕ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಜಾಗತಿಕ ಕೇಂದ್ರವಾಗುವುದು ಕರ್ನಾಟಕದ ಗುರಿ*: *ಸಿಎಂ ಡಿ ಕೆ ಶಿವಕುಮಾರ್*