*ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ*
ವಿದೇಶಿ ಮಹಿಳೆಯರು ಸೇರಿ 10 ಆರೋಪಿಗಳು ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿದ ಪೊಲೀಸರು 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದು, ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, … Continue reading *ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ*
Copy and paste this URL into your WordPress site to embed
Copy and paste this code into your site to embed