*ಬಾಂಬ್ ಬೆದರಿಕೆ; ಶಾಲೆಗೆ ದೌಡಾಯಿಸಿದ ಡಿಸಿಎಂ; ಖುದ್ದು ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರ, ಯಲಹಂಕ, ಸದಾಶಿವನಗರ ಸೇರಿದಂತೆ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಎದುರಿರುವ ನೀವ್ ಅಕಾಡೆಮಿ ಸ್ಕೂಲ್ ಗೂ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಲೆಗೆ … Continue reading *ಬಾಂಬ್ ಬೆದರಿಕೆ; ಶಾಲೆಗೆ ದೌಡಾಯಿಸಿದ ಡಿಸಿಎಂ; ಖುದ್ದು ಪರಿಶೀಲನೆ*