*15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ವಿದ್ಯಾರ್ಥಿಗಳು, ಪೋಷಕರು ಕಂಗಾಲು; ಬೆಚ್ಚಿಬಿದ್ದ ಬೆಂಗಳೂರಿಗರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಲೆಗಳಿಗೆ ಬಂಬ್ ಬೆದರಿಕೆ ಕರೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ. ಬೆಂಗಳೂರಿನ ಬಸವೇಶ್ವರನಗರ ಖಾಸಗಿ ಶಾಲೆ, ಯಲಹಂಕದ ಖಾಸಗಿ ಶಾಲೆ, ಸದಾಶಿವ ನಗರದ ಖಾಸಗಿ ಶಾಲೆ ಸೇರಿದಂತೆ 15 ಶಾಲೆಗಳಿಗೆ ಕಿಡಿಗೇಡಿಗಳು ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಿದ್ದಾರೆ.Home add -Advt ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೋಷಕರು ಶಾಲಾ ಮಕ್ಕಳನ್ನು ವಾಪಾಸ್ ಮನೆಗೆ … Continue reading *15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ವಿದ್ಯಾರ್ಥಿಗಳು, ಪೋಷಕರು ಕಂಗಾಲು; ಬೆಚ್ಚಿಬಿದ್ದ ಬೆಂಗಳೂರಿಗರು*